March 16, 2025

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ ದಾಳಿ

0

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ.

ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ. ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್ ಆಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ತಂಡದಿಂದ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!