March 5, 2026

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರವಾಗಿ ಹತ್ಯೆ

0
image_editor_output_image2013409433-1742194736049.jpg

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.

ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ. ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಸ್ನೇಹಿತರೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!