March 23, 2025

ವಿಟ್ಲ: ಅಪರಿಚಿತ ಶವ ಕೆರೆಯಲ್ಲಿ ಪತ್ತೆ

0

ವಿಟ್ಲ: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

 

 

Leave a Reply

Your email address will not be published. Required fields are marked *

error: Content is protected !!