March 4, 2026

ಎಸ್‌.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಹಿತ ಐವರು BJP ಮುಖಂಡರಿಗೆ ಶೋಕಾಸ್ ನೋಟಿಸ್

0
image_editor_output_image-891011586-1742945051639.jpg

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಐವರು ಬಿಜೆಪಿ ಮುಖಂಡರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.

ಎಸ್‌ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಪಿ ಹರೀಶ್, ರೇಣುಕಾಚಾರ್ಯಗೆ ಶೋಕಾಸ್ ನೋಟಿಸ್ ನೀಡಿದೆ.

ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಿ 72 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!