March 4, 2026

ಮಡಿಕೇರಿ: ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

0
image_editor_output_image486593256-1742945513413.jpg

ಮಡಿಕೇರಿ: ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

ನೆಲಜಿ ಗ್ರಾಮದ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ: ಬಾಲಿವುಡ್‌ ನಟ ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!