March 4, 2026

ಸಿಲಿಂಡರ್ ಸ್ಫೋಟ:  ಅಪಾರ್ಟ್‌ಮೆಂಟ್‌ನಲ್ಲಿದ್ದ ಮೂವರಿಗೆ ಗಂಭೀರ ಗಾಯ

0
image_editor_output_image-1982673059-1743031266477.jpg

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಪುಲಿಕೇಶಿ ನಗರದ ಡೆವೀಸ್ ರಸ್ತೆಯಲ್ಲಿ ನಡೆದಿದೆ.

ವಿಶ್ರಾಂ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಕ್ಕಂ ಆಗಿದೆ. ಬುಧವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಿದ್ದೇಶ್, ಸಿಲಿಕಾ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!