December 16, 2025

ಸುಳ್ಯ: ಮಾವಿನ ಮರದಿಂದ ಬಿದ್ದು ಮಿತ್ತೂರಿನ ನಿವಾಸಿ ಸಾವು

0
image_editor_output_image6820028-1743031833161.jpg

ಸುಳ್ಯ: ಮಾವಿನ ಮಿಡಿ ಕೊಯ್ಯಲು ಮರಕ್ಕೆ ಹತ್ತಿದ್ದ ವೇಳೆ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಬರಡ್ಕ ಮಿತ್ತೂರಿನ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ (52) ಅವರು ಮಾ.26ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!