March 4, 2026

ಅಜೆಕಾರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತೇಜಸ್ ಬಾವಿಗೆ ಹಾರಿ ಆತ್ಮಹತ್ಯೆ

0
image_editor_output_image575186764-1743154289522.jpg

ಅಜೆಕಾರು: ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಬರೆದಿದ್ದರೂ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಪೆಗೊಂಡು ವಿದ್ಯಾರ್ಥಿ ತೇಜಸ್ (17) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜೆಕಾರಿನಲ್ಲಿ ನಡೆದಿದೆ.

ಎಸ್ಸೆಎಸ್ಸೆಲ್ಸಿ ಪರೀಕ್ಷೆ ಮತ್ತು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಜಿಗುಪ್ಪೆಗೊಂಡ ವಿದ್ಯಾರ್ಥಿ ತೇಜಸ್ ಮನೆಯಿಂದ ಸ್ವಲ್ಪ ದೂರದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ಮಾ.27) ನಡೆದಿದೆ.

Leave a Reply

Your email address will not be published. Required fields are marked *

error: Content is protected !!