December 15, 2025

ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

0
image_editor_output_image1031317620-1743290639004.jpg

ಮೈಸೂರು: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಹುಡುಗರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲ ಪಟ್ಟಣದ ನಿವಾಸಿಗಳಾದ ಭರತ್ (17), ಲಿಖಿತ್ (18) ಮೃತರು ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!