ನಮ್ಮ ಕರಾವಳಿ ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಅಪಘಾತ prathi_staff_24 April 3, 2025 0 ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಕಲ್ಲಡ್ಲ ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶNext: ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಹೆತ್ತವರನ್ನು ವಶಕ್ಕೆ ಪಡೆದ ಪೊಲೀಸರು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.