March 12, 2026

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಓರ್ವ ಪ್ರಯಾಣಿಕ ಮೃತ್ಯು, ಹಲವರಿಗೆ ಗಾಯ

0
IMG-20250404-WA0000.jpg

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ
ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ಅನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!