ವಿಟ್ಲ: ಬೇಸಿಗೆ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಸ್ಫೋಕನ್ ಇಂಗ್ಲೀಷ್ ತರಗತಿ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಪ್ರಯುಕ್ತ ಸ್ಫೋಕನ್ ಇಂಗ್ಲೀಷ್ ತರಗತಿಗಳು ನಡೆಯಲಿದೆ.
ಇಲ್ಲಿ ವಿದ್ಯಾರ್ಥಿಗಳಿಗೆ ಕೇವಲ 30 ದಿನದಲ್ಲಿ ಸರಳವಾಗಿ ಇಂಗ್ಲೀಷ್ ಮಾತನಾಡಲು ಕಲಿಸಿಕೊಡಲಾಗುತ್ತದೆ. ಕೋಚಿಂಗ್ ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಏಪ್ರಿಲ್ 15ರಿಂದ ತರಗತಿಗಳು ಪ್ರಾರಂಭಗೊಳ್ಳಲಿದ್ದು, ಆಸಕ್ತರು ತಕ್ಷಣವೇ ಹೆಸರು ನೊಂದಾಯಿಸಬೇಕಾಗಿ ಸಂಸ್ಥೆಯ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9980205258
9901535258