May 1, 2026

ವಿಟ್ಲ: ಯುವತಿಯ ಮೊಬೈಲ್ ಪಡೆದು ಅಶ್ಲೀಲ ಮೆಸೇಜ್: ಯುವಕನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ ಸ್ಥಳೀಯರು

0
image_editor_output_image-764881450-1743841371362

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ.

ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂ ಕೊಟ್ಟಿದ್ದಳು ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಆಶ್ಲೇಷ ಸಂದೇಶ ಕಳುಹಿಸಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸದ್ಯ ಬೆಂಗಳೂರಿನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕನ್ಯಾನ ನಿವಾಸಿಯನ್ನು   ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!