March 11, 2026

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಅಪಘಾತ: ಅಂಗಡಿಗೆ ನುಗ್ಗಿದ ಟೆಂಪೋ

0
IMG-20250406-WA0000.jpg

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಪ್ರೈವೇಟ್ ಬಸ್ ನಿಲ್ದಾಣದ ಬಳಿ ನಡೆದಿದೆ.

ಬ್ರೀಝಾ ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು, ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ. ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು, ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!