November 25, 2026

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಿಕ್ಷಕ ಶಿವರಾಜ್ ಬಂಧನ

0
image_editor_output_image-1681539735-1744007654367.jpg

ಕಲಬುರಗಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ. ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಶಿವರಾಜ್ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ.

ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಗೆ ನುಗ್ಗಿ ಶಿವರಾಜ್ ಅತ್ಯಾಚಾರ ಎಸಗಿದ್ದ. ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧಿಸಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!