March 10, 2026

ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ

0
image_editor_output_image340675042-1744015577475.jpg

ಪುತ್ತೂರು: ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ, ವಿದ್ಯಾರ್ಥಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಕೊಡಿಪ್ಪಾಡಿ ನಿವಾಸಿ ರಝಾಕ್ ಮತ್ತು ಸಕೀನ ದಂಪತಿ ಪುತ್ರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾ‌ರ್(15ವ) ನಾಪತ್ತೆಯಾಗಿದ್ದು, ಭಾನುವಾರ ಸಂಜೆ ವೇಳೆ ವಿದ್ಯಾರ್ಥಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!