March 10, 2026

ಪತಿಯ ವಿರುದ್ಧ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ  ಆತ್ಮಹತ್ಯೆ

0
image_editor_output_image535258441-1744091543167.jpg

ಬೆಂಗಳೂರು: ಪತಿಯ ವಿರುದ್ಧ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಶರಣಾದ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

error: Content is protected !!