March 6, 2026

ಪಡೀಲ್: ಡಿವೈಡರ್ ಮೇಲೇರಿದ ಕಾರು

0
image_editor_output_image-440607186-1744275618290.jpg

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ವಿಭಜಕದ ಮೇಲೆ ಹೋಗಿದೆ. ಹೀಗಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!