December 15, 2025

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ: ಟ್ರೋಫಿ ಅನಾವರಣ

0
image_editor_output_image628684473-1744359224039

ಹಾಸನ: ಹಾಸನದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಪ್ರಯುಕ್ತ ಕಪ್ ಅನ್ನು ಅನಾವರಣಗೊಳಿಸಲಾಯಿತು. ಸಂಘದ ಅಧ್ಯಕ್ಷರಾದ ಕೆ.ಹೆಚ್. ವೇಣುಕುಮಾರ್ ಹಾಗೂ ಪದಾಧಿಕಾರಿಗಳು ಅನಾವರಣಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!