March 13, 2026

ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಸಹಿತ ನಾಲ್ವರ ವಿರುದ್ಧ FIR

0
image_editor_output_image664744775-1745042658159.jpg

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!