December 15, 2025

ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿನಿ  ಸಾವು

0
image_editor_output_image-2043812405-1745060892363.jpg

ಹ್ಯಾಮಿಲ್ಟನ್: ಕೆನಡಾದ ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!