December 15, 2025

ಮಹಿಳೆಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕನ ಬಂಧನ

0
image_editor_output_image1247130276-1745063865605.jpg

ಬೆಂಗಳೂರು: ಮಹಿಳೆಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕನನ್ನ ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಏ.13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿತ್ತು.

ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿರುವ ಆರೋಪಿ, ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆಯ ಪತಿ ಮೇಲೆ ಹಲ್ಲೆ ಕೂಡ ಮಾಡಿದ್ದ. ಅಲ್ಲದೇ ಜಗಳ ಬಿಡಿಸಲು ಬಂದವರ ಮೇಲೆಯೂ ಅಟ್ಯಾಕ್ ಮಾಡಿದ್ದ.

Leave a Reply

Your email address will not be published. Required fields are marked *

You may have missed

error: Content is protected !!