December 15, 2025

ಶಿರ್ವ: ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಪ್ರಯಾಣಿಕ

0
image_editor_output_image-698190639-1745308712530.jpg

ಶಿರ್ವ : ಕೆಎಸ್‌ಆರ್‌ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಶಿರ್ವ ಮುಂಬೈನಿಂದ ಉಡುಪಿ- ಶಿರ್ವ- ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಎ. 21 ರಂದು ಮುಂಜಾನೆ ನಡೆದಿದೆ.

ಮೃತರನ್ನು ಕುಮಟಾ ಮೂಲದ ಪ್ರಯಾಣಿಕ ಸುಮಾರು 45 ವರ್ಷ ಪ್ರಾಯದ ಸತ್ಯ ಭಂಡಾರಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!