March 22, 2026

ವಿಟ್ಲ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ

0
IMG-20211221-WA0038

ವಿಟ್ಲ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ‌.

ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ರಸ್ತೆಗೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!