March 13, 2026

ಪುತ್ತೂರು: ಕಾರು-ಆ್ಯಕ್ಟಿವಾ ನಡುವೆ ಅಪಘಾತ: ಬೈಕ್ ಸವಾರ ಗಂಭೀರ

0
image_editor_output_image1540298202-1745571164315.jpg

ಪುತ್ತೂರು: ಕಾರು-ಆ್ಯಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಬಳಿ ಗುರುವಾರ ನಡೆದಿದೆ.

ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ರಫೀಕ್ (32) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ರಪೀಕ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಕೂಡಲೇ ಅವರನ್ನು ಹತ್ತಿರದ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!