November 8, 2026

ಹೆಬ್ರಿ: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

0
image_editor_output_image42005893-1745750863790.jpg

ಹೆಬ್ರಿ: ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಎಪ್ರಿಲ್ 26 ರಂದು ಸಂಭವಿಸಿದೆ.

ಮೃತರನ್ನು ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್‌ ಶೆಟ್ಟಿ ಅವರ ಪುತ್ರ ಸಂಕೇತ್‌ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ನದಿಗೆ ಸ್ಥಾನಕ್ಕೆ ತೆರಳಿದಾಗ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆಬ್ರಿ ಗ್ರಾಮ ಪಂಚಾಯತ್‌ನ ಅಂಗವಿಕಲರ ಪುನರ್‌ವಸತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!