December 15, 2025

ಪಾಲಿಕೆ ಟಿಪ್ಪರ್ ಹರಿದು ಬಾಲಕಿ ಮೃತ್ಯು

0
image_editor_output_image-1100824566-1745846553015.jpg

ಹುಬ್ಬಳ್ಳಿ: ಮಹಾನಗರ ಪಾಲಿಕೆ ಟಿಪ್ಪರ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.

ಹಮೀದಾ ಬಾನು ಕಬಾಡೆ (06) ಮೃತ ಬಾಲಕಿ. ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಹಮೀದಾಬಾನು ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

error: Content is protected !!