35 ಎಸೆತಗಳಲ್ಲಿ ಶತಕ ಬಾರಿಸಿದ ವೈಭವ್ ಸೂರ್ಯವಂಶಿ
ರಾಜಸ್ಥಾನ: ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ 14 ವರ್ಷದ ವೈಭವ್ ಸೂರ್ಯವಂಶಿ ದಾಖಲೆ ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ 210 ರನ್ ಗಳ ಬೆನ್ನಟ್ಟಿ ರಾಜಸ್ಥಾನ ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಜೈಸ್ವಾಲ್ ಮತ್ತು ವೈಭವ್ ಕ್ರೀಸ್ ಗೆ ಇಳಿದರು.
ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಬಾರಿಸಿ ಕ್ರಿಸ್ ಗೇಲ್ ನಂತರ ಅತ್ಯಂತ ವೇಗವಾದ ಶತಕದ ದಾಖಲೆ ನಿರ್ಮಿಸಿದ್ದಾರೆ.





