December 16, 2025

ಪಾಂಡೇಶ್ವರ: ಕೊಚ್ಚಿನ್ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ

0
image_editor_output_image1660751136-1745915360361.jpg

ಮಂಗಳೂರು: ಪಾಂಡೇಶ್ವರ ಬಳಿ ಇರುವ ಕೊಚ್ಚಿನ್ ಬೇಕರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ನಗರದ ಪಾಂಡೇಶ್ವರ ಬಳಿಯ ಇರುವ ಕೊಚ್ಚಿನ್ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!