December 15, 2025

ಮನೆಯಲ್ಲಿ ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

0
image_editor_output_image-672002142-1745928700874.jpg

ಕೋಲಾರ: ಮನೆಯಲ್ಲಿ ತಂದೆ ತಾಯಿ ಬುದ್ಧಿವಾದ ಹೇಳಿದ ಹಿನ್ನೆಲೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಕುಂಬಾರಪಾಳ್ಯದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಬೆಳದು ನಿಂತಿದ್ದ ಮಗ ಜವಾಬ್ದಾರಿ ಇಲ್ಲದೇ ಸ್ನೇಹಿತರೊಂದಿಗೆ ಸೇರಿಕೊಂಡು ಬೇಕಾಬಿಟ್ಟಿ ಜೀವನ ನಡೆಸುತ್ತಿದ್ದ. ಇದನ್ನು ಪ್ರಶ್ನೆ ಮಾಡಿದ ತಂದೆ ತಾಯಿ ಮಾತಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!