ರಾಷ್ಟ್ರೀಯ ಜನಗಣತಿ, ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ reporter April 30, 2025 0 ನವದೆಹಲಿ: ಜನಗಣತಿಯ ಜೊತೆ ಜಾತಿ ಗಣತಿ ನಡೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಬಿಜೆಪಿ ಜಾತಿಗಣತಿಯನ್ನು ವಿರೋಧಿಸುತ್ತಿದೆ ಎಂದು ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಹೇಳಿದೆ. Post navigation Previous: ಮಾಣಿ: ಸಂಟ್ಯಾರ್ ಜಂಕ್ಷನ್ನಲ್ಲಿ ಸರಕಾರಿ ಬಸ್, ಕಾರು, ಎರಡು ಬೈಕ್ ಗಳ ನಡುವೆ ಸರಣಿ ಅಪಘಾತNext: ಪತ್ನಿ, ಮಗನನ್ನು ಗುಂಡಿಕ್ಕಿ ಕೊಂದು. ಬಳಿಕ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ More Stories ರಾಷ್ಟ್ರೀಯ 11 ರಾಜ್ಯಸಭಾ ಸ್ಥಾನಗಳಿಗೆ ಅ.16ರಂದು ಚುನಾವಣೆ reporter September 22, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ವಿದ್ಯಾರ್ಥಿಗಳ ಮುಂದೆಯೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ: ಬಳಿಕ ಮಾಜಿ ಪ್ರಿಯಕರ ಆತ್ಮಹತ್ಯೆ reporter_2 September 22, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಸೇತುವೆ ತಡೆಗೋಡೆಗೆ ಕಾರು ಢಿಕ್ಕಿ: ಇಂಡಿಗೋ ಸಿಬ್ಬಂದಿ ಸಾವು reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.