March 12, 2026

ಎಸ್ಸೆಸೆಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ-ಉಡುಪಿ ದ್ವಿತೀಯ

0
image_editor_output_image-757712682-1746168978313

ಬೆಂಗಳೂರು: 2024-25ನೇ ಸಾಲಿನ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ.

91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!