March 12, 2026

ಎಸ್ ಎಸ್ ಎಲ್ ಸಿ ಫಲಿತಾಂಶ: ಸೈಂಟ್ ರೀಟಾ ಶಾಲೆಗೆ ಶೇ.96 ಫಲಿತಾಂಶ

0
image_editor_output_image1514300848-1746184166908

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಫ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ‌. 96 ಫಲಿತಾಂಶ ದಾಖಲಿಸಿದೆ.
ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 94 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 96 ಫಲಿತಾಂಶ ದಾಖಲಿಸಿದೆ. 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!