ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್‌ಗೆ SSLC ಪರೀಕ್ಷೆಯಲ್ಲಿ ಶೇ. 98.24 ಫಲಿತಾಂಶ.
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್‌ಗೆ SSLC ಪರೀಕ್ಷೆಯಲ್ಲಿ ಶೇ. 98.24 ಫಲಿತಾಂಶ.
ಒಟ್ಟು 57 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 56 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಶಾಲೆಯು ಶೇ. 98.24 ಫಲಿತಾಂಶ ದಾಖಲಿಸಿದೆ. 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.