March 12, 2026

ಬೊಳಂತಿಮೊಗರು ಪ್ರೌಢಶಾಲೆಗೆ ಶೇ. 100 ಫಲಿತಾಂಶ

0
image_editor_output_image382055927-1746209118692

ಬಂಟ್ವಾಳ: 2024 – 25 ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯಲ್ಲಿ ವಿಟ್ಲದ ಸರಕಾರಿ ಪ್ರೌಢಶಾಲೆ ಬೊಳಂತಿಮೊಗರು ಸತತ 2ನೇ ವರ್ಷವೂ ಶೇ. 100 ಫಲಿತಾಂಶ ದಾಖಲಿಸಿದೆ.

ತನ್ವೀರ್ 564, ಶ್ರೀ ರಕ್ಷ 563, ಸಫ್ಸಿಲ ಜೈನಬಾ 562 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಹಾಗೂ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಂಧ್ಯಾರಾಣಿ ಹಾಗೂ SDMC ಕಾರ್ಯಾಧ್ಯಕ್ಷರಾದ ಶ್ರೀ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!