ನಮ್ಮ ಕರಾವಳಿ ಉಪ್ಪಿನಂಗಡಿ: ಎಸ್ ಎಸ್ ಎಲ್ ಸಿ ಫಲಿತಾಂಶ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಮೊಹಮ್ಮದ್ ಅಯಾನ್ ಗೆ 620 ಅಂಕ admin May 2, 2025 0 ಉಪ್ಪಿನಂಗಡಿ: ಇಲ್ಲಿಯ ಇಂದ್ರಪ್ರಸ್ಥ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಅಯಾನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾನೆ. ಈತ ಅಬ್ದುಲ್ ಜಬ್ಬಾರ್ ಪೆರ್ನೆ ಮತ್ತು ಹಬೀಬಾ ದಂಪತಿಗಳ ಪುತ್ರ. Post navigation Previous: ಪುತ್ತೂರು: ಎಸ್ ಎಸ್ ಎಲ್ ಸಿ ಫಲಿತಾಂಶ: ಸುದಾನ ಶಾಲೆಯ ವಿದ್ಯಾರ್ಥಿನಿ ಆಮ್ನ ಶಾಹಿಸ್ಥಗೆ 612 ಅಂಕNext: ಬೊಳಂತಿಮೊಗರು ಪ್ರೌಢಶಾಲೆಗೆ ಶೇ. 100 ಫಲಿತಾಂಶ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.