ನಮ್ಮ ಕರಾವಳಿ ಪುತ್ತೂರು: ಎಸ್ ಎಸ್ ಎಲ್ ಸಿ ಫಲಿತಾಂಶ: ಸುದಾನ ಶಾಲೆಯ ವಿದ್ಯಾರ್ಥಿನಿ ಆಮ್ನ ಶಾಹಿಸ್ಥಗೆ 612 ಅಂಕ admin May 2, 2025 0 ಪುತ್ತೂರು: ಪುತ್ತೂರು ಸುದಾನ ಶಾಲೆಯ ವಿದ್ಯಾರ್ಥಿನಿ ಆಮ್ನ ಶಾಹಿಸ್ಥ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 612 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ. ಈಕೆ ಕಂಬಳಬೆಟ್ಟು ಶಕೀಲ್ ಅಹಮ್ಮದ್, ಶಮ್ಸದ್ ದಂಪತಿಗಳ ಪುತ್ರಿ. Post navigation Previous: ಕೇರಳ: ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್: ಉಸಿರುಗಟ್ಟಿ 4 ಮಂದಿ ಮೃತ್ಯುNext: ಉಪ್ಪಿನಂಗಡಿ: ಎಸ್ ಎಸ್ ಎಲ್ ಸಿ ಫಲಿತಾಂಶ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಮೊಹಮ್ಮದ್ ಅಯಾನ್ ಗೆ 620 ಅಂಕ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.