May 4, 2026

ವಿಟ್ಲ: ಅಹಿತಕರ ಘಟನೆ ನಡೆಯುತ್ತಿರುವ ಹಿನ್ನೆಲೆ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ವಾಹನಗಳಿಗೆ ಅಳವಡಿಸಿದ್ದ ಟಿಂಟ್ ತೆರವು

0
image_editor_output_image957794798-1746449051169

ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿದ್ದು ವಾಹನಗಳಿಗೆ ಅಳವಡಿಸಲಾದ ಕಪ್ಪು ಬಣ್ಣದ ಟಿಂಟ್ ಗಳನ್ನು ತೆಗೆಸಲಾಗುತ್ತಿದೆ ಮುಂದಕ್ಕೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂತವರ ಚಲನವಲನಗಳ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೊಬಸ್ತ್ ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!