March 12, 2026

ವಿಟ್ಲ: ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಇಡ್ಕಿದು ಗ್ರಾ.ಪಂ ಉಪಾಧ್ಯಕ್ಷ

0
image_editor_output_image572512441-1746863724758

ವಿಟ್ಲ: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.

ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.

ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು ಇದನ್ನು ನೋಡಿದ ಪದ್ಮನಾಭ ತಾನು ಧರಿಸಿದ್ದ ಚಡ್ಡಿಯನ್ನು ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ವಿಟ್ಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ BNS 2023 u/s 79 ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!