February 2, 2026

ಗೃಹ ಸಚಿವ ಜಿ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿ

0
images-7.jpeg

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾಲೇಜುಗಳಾದ ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಮೇ 22ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎರಡೂ ಕಡೆ ಪ್ರತ್ಯೇಕವಾಗಿ ಏಕಕಾಲದಲ್ಲಿ ದಾಳಿಯಾಗಿದೆ. 2019ರಲ್ಲಿಯೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಆದಾಯ ತೆರಿಗೆಯ ದಾಳಿಯಾಗಿತ್ತು.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ

ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!