March 12, 2026

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image-1092655533-1748158845906

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ನೆಕ್ಕರೆಕಾಡು ನಿವಾಸಿ ಸಂತೋಷ್ ನಾಯ್ಕ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸಂತೋಷ್ ರವರು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!