March 12, 2026

ಪುತ್ತೂರು: ಭಾರೀ ಮಳೆ ಹಿನ್ನೆಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್

0
image_editor_output_image-200657573-1748245987500

ಪುತ್ತೂರು :ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಚರಂಡಿಗೆ ಬಿದ್ದು ಹಲವರಿಗೆ ಗಾಯಗಳಾಗಿವೆ.

ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.

ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ್ದು, ಪರಿಣಾಮ ಬಸ್ ಚರಂಡಿಗೆ ಬಿದ್ದಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!