ನಮ್ಮ ಕರಾವಳಿ ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ admin May 26, 2025 0 ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. Post navigation Previous: ಬೆಳ್ತಂಗಡಿ: ದನದ ಮೇವು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿNext: ಭೀಕರ ಅಪಘಾತ ಇಬ್ಬರು ಮಕ್ಕಳು ಸಹಿತ ನಾಲ್ವರು ಸ್ಥಳದಲ್ಲೇ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.