March 12, 2026

ಬೆಳ್ತಂಗಡಿ: ದನದ ಮೇವು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

0
image_editor_output_image-1749733228-1748247237807

ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ಇಂದು (ಮೇ.26) ಮುಂಜಾನೆ ನಡೆದಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾ

Leave a Reply

Your email address will not be published. Required fields are marked *

error: Content is protected !!