March 12, 2026

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಮೃತ್ಯು

0
image_editor_output_image554162199-1748320052497

ಬಂಟ್ವಾಳ: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಚಾಲಕ ಮೃತಪಟ್ಟ ಘಟನೆ ಬಿಸಿ ರೋಡ್ ಬಳಿ ನಡೆದಿದೆ.

ಮೃತರನ್ನು ಮಂಚಿ ಭಂಡಾರಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ಸಿಬ್ಬಂದಿ ಜಯಂತ್ ಗೌಡ ಎಂದು ಗುರುತಿಸಲಾಗಿದೆ.

ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರುಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!