March 12, 2026

ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

0
IMG-20250527-WA0002.jpg

ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!