ನಮ್ಮ ಕರಾವಳಿ ಮಂಗಳೂರು: ನಾಳೆ ಶನಿವಾರ ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷೆ admin May 30, 2025 0 ಮಂಗಳೂರು: ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಮತ್ತು ಪ್ರೌಢ ಶಾಲೆಗಳಿಗೆ ಮೇ 31 ಶನಿವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. Post navigation Previous: ಬೆಳ್ತಂಗಡಿ: HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯುNext: ಕನ್ಯಾನ: ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರ ಬಿದ್ದು ಹಾನಿ More Stories ನಮ್ಮ ಕರಾವಳಿ ವಿಟ್ಲ: ಪೊಲೀಸ್ ಇಲಾಖೆ ಹಾಗೂ ಡಿ’ ಗ್ರೂಪ್ ವತಿಯಿಂದ ಮಾದಕ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥ admin December 15, 2025 0 ನಮ್ಮ ಕರಾವಳಿ ವಿಟ್ಲ: ಜೆಸಿಐ ಇಂಡಿಯಾ ವಲಯ 15ರ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ admin December 15, 2025 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ reporter December 15, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.