November 24, 2026

ವಿಟ್ಲ: ಚಾಲಕನ ನಿಯಂತ್ರಣ ಕಳೆದು  ಚರಂಡಿಗೆ ಪಲ್ಟಿಯಾದ ಕಾರು

0
image_editor_output_image-92723854-1748750109918

ವಿಟ್ಲ: ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ ಎನ್ನಲಾಗಿದೆ.

ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದ್ದು ಕಂಬಕ್ಕೂ ಕಾರಿಗೂ ಹಾನಿಯಾಗಿದೆ. ಕಾರಿನಲ್ಲಿದ್ದವರು ಗ್ಲಾಸ್ ಒಡೆದು ಹೊರಬಂದಿರಬಹುದೆಂದು ಊಹಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!