ಉಡುಪಿ: ಕಾರ್ಕಳದ ಅಜೆಕಾರು ನಿವಾಸಿ ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಅಮೀನ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಅವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ದ್ವೇಷ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ವಿವಾದಾತ್ಮಕ ಪೋಸ್ಟ್ ಮಾಡಿದ್ದರು.