March 19, 2026

ಐಪಿಎಲ್ 2025: ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ರನ್ ಗಳ ಜಯ

0
images.jpeg

ಅಹ್ಮದಾಬಾದ್: 18ನೇ ಆವೃತ್ತಿಯ ಐಪಿಎಲ್ ಪಂದ್ಯಾಟದಲ್ಲಿ ‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ಗಳಿಂದ ಸೋಲಿಸುವ ಮೂಲಕ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ‌ ಅಲಂಕರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ನಿಗದಿತ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು. ಬೆಂಗಳೂರು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ ಬೆಂಗಳೂರು ಮುಂದೆ 6 ರನ್ ಗಳ ಸೋಲು ಕಂಡಿತು.

Leave a Reply

Your email address will not be published. Required fields are marked *

error: Content is protected !!